ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸಿನಾ ತಮ್ಮ ಪ್ರಧಾನಿ ಹುದ್ದೆಗೆ ರಾಜಿನಾಮೆ ಕೊಟ್ಟಿದ್ದಾರೆ

  • last month
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಸೋಮವಾರ ಮಿಲಿಟರಿ ಹೆಲಿಕಾಪ್ಟರ್‌ನಲ್ಲಿ ಭಾರತಕ್ಕೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಬಾಂಗ್ಲಾದೇಶದಲ್ಲಿ ಸರ್ಕಾರ ವಿರೋಧಿ ಹೋರಾಟ ಹಿಂಸಾರೂಪಕ್ಕೆ ತಿರುಗಿದ್ದು, ಲಕ್ಷಾಂತರ ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಶೇಖ್‌ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎನ್ನುವುದು ಅವರ ಒತ್ತಾಯವಾಗಿದೆ Bangladesh Prime Minister Sheikh Hasina was reportedly flown to India in a military helicopter on Monday. In Bangladesh, the anti-government struggle has turned violent, with millions of people taking to the streets to protest. His insistence is that Sheikh Hasina should resign from her post

#Bangladesh #India #Unemployment #GovernmentJob #NarendraModi #SheikhHasina #RandhirJaiswal #IndianStudents

~HT.188~ED.288~PR.160~

Category

🗞
News

Recommended