ವಿಶ್ವ ದಾಖಲೆಯ ಹಾದಿಯಲ್ಲಿ ಹಿಟ್ ಮ್ಯಾನ್..!

  • last month
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಇದೀಗ ವಿಶ್ವ ದಾಖಲೆಯ ಹೊಸ್ತಿಲಲ್ಲಿದ್ದಾರೆ. ಆದರೆ ಈ ವಿಶ್ವ ದಾಖಲೆ ನಿರ್ಮಿಸಲು ಹಿಟ್​ಮ್ಯಾನ್ ಮುಂದಿನ ವರ್ಷದವರೆಗೆ ಕಾಯಲೇಬೇಕು ಎಂಬುದೇ ವಿಶೇಷ.

Category

🥇
Sports

Recommended