ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಸಭೆ ನಡೆಸಿದ್ದು, ಆಘಾತ ತಂದಿದೆ

  • 3 weeks ago
ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಸಭೆ ನಡೆಸಿದ್ದು, ಆಘಾತ ತಂದಿದೆ. ಅವರು ಪಕ್ಷದಲ್ಲಿ ಏನೇನು ಅನುಭವಿಸಿದ್ದಾರೆ ಎಂಬುದನ್ನು ಹೇಳಿಕೊಂಡಿಲ್ಲ. ಬದಲಾಗಿ ಪಾದಯಾತ್ರೆ ಮಾಡುವುದಾಗಿ ತಿಳಿಸಿದ್ದಾರೆ. ಒಂದು ವೇಳೆ ಇದು ನಡೆದಿದ್ದೆ ಆದಲ್ಲಿ ಬಿಜೆಪಿ ಗಲ್ಲಿ ಗಲ್ಲಿಗಳಲ್ಲಿ, ತಾಲೂಕು ಮಟ್ಟದಲ್ಲಿ ಇಬ್ಬಾಗವಾಗಲಿದೆ ಎಂದು ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ಅಷ್ಟೇ ಅಲ್ಲದೇ ಸಭೆ ಸೇರಿದ 12 ನಾಯಕರ ಪರ ಬ್ಯಾಟ್ ಬೀಸಿದ್ದಾರೆ. BJP leaders held a meeting in Belgaum and it was a shock. He did not mention what he experienced in the party. He said that he will go hiking instead. Former minister KS Eshwarappa has predicted that if this had happened, BJP would be divided in the streets and at the taluk level. Apart from that, he batted for the 12 leaders who joined the meeting.

#LokasabhaElections2024 #BJP #Congress #LokasabhaElection2024 #Eshwarappa #BSYediyurappa #PMNarendraModi

~HT.188~PR.160~ED.34~

Recommended