ಚನ್ನಪಟ್ಟಣದ ಉಪ ಚುನಾವಣೆ ಕುತೂಹಲ ಮೂಡಿಸಿದೆ. BJP JDS ಕಾಂಗ್ರೆಸ್ಗೆ ಆತಂಕ!

  • 3 weeks ago
ಕೇಂದ್ರ ಚುನಾವಣಾ ಆಯೋಗ ಯಾವುದೇ ಕ್ಷಣದಲ್ಲಿ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಬಹುದು. ಲೋಕಸಭೆ ಚುನಾವಣೆ 2024ರ ಫಲಿತಾಂಶದ ಬಳಿಕ ಕರ್ನಾಟಕದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ. ಈ ಪೈಕಿ ಚನ್ನಪಟ್ಟಣದ ಉಪ ಚುನಾವಣೆ ಕುತೂಹಲ ಮೂಡಿಸಿದೆ. The Central Election Commission may announce the by-election date of Channapatnam Constituency of Ramanagara District at any moment. After the results of the Lok Sabha elections 2024, by-elections are to be held for three assembly constituencies in Karnataka. Among these, the by-election of Channapatnam is interesting.

#BJP #Congress #LokasabhaElection #ByElection #JDS #HDKumaraswamy #Channapatna #CPYogeshwar #Karnataka
~HT.188~ED.34~PR.160~

Recommended