ಭ್ರಷ್ಟಾಚಾರದ ಪ್ರಕರಣ: ಬಿಜೆಪಿಗರನ್ನ ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್‌ ಮಾಸ್ಟರ್‌ ಪ್ಲ್ಯಾನ್‌..!

  • 9 days ago
ಬಿಜೆಪಿ ನಾಯಕರ ವಿರುದ್ಧದ ಬಾಕಿ ಇರುವ ಪ್ರಕರಣಗಳನ್ನು ಪಟ್ಟಿ ಮಾಡುವುದು, ಕಾನೂನು ಕ್ರಮಕ್ಕೆ ಮುಂದಾಗುವುದು. ಒಂದು ವೇಳೆ ಪ್ರಕರಣಗಳಲ್ಲಿ ತಡೆಯಾಜ್ಞೆ ಸಿಕ್ಕಿದ್ದರೆ ಅದನ್ನು ತೆರವುಗೊಳಿಸಲು ಅಗತ್ಯ ಕಾನೂನು ಹೋರಾಟ ಆರಂಭಿಸುವ ಕಾರ್ಯತಂತ್ರ ರೂಪಿಸಲಾಗಿದೆ. ಇದಾಗಿ ಪತಿ ಪ್ರಕರಣಕ್ಕೂ ಪ್ರತ್ಯೇಕವಾಗಿ ಹಿರಿಯ ವಕೀಲರ ತಂಡ ರಚಿಸಲು ಕಾಂಗ್ರೆಸ್ ಚರ್ಚೆ ನಡೆಸಿದೆ. Listing of pending cases against BJP leaders, initiation of legal action. If a restraining order has been obtained in the cases, a strategy has been devised to initiate the necessary legal battle to clear it. For this, the Congress has discussed to form a team of senior lawyers separately for the husband's case.

#NarendraModi #PriyankaKharge #LokasabhaElections2024 #BJP #Congress #DKShivakumar #HDKumaraswami #HDDeveGowda #CMSiddaramaiah
~HT.290~PR.160~ED.34~

Recommended