ಡಿಕೆಗೆ ದೆವ್ವದ ಕಾಟ..!

  • last month
ಟೀಂ ಇಂಡಿಯಾದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಈ ವರ್ಷದ ಐಪಿಎಲ್ ಅಂತ್ಯದೊಂದಿಗೆ ಎಲ್ಲಾ ಮಾದರಿಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಆದರೆ ಇದೀಗ ತಮ್ಮ ನಿರ್ಧಾರದಿಂದ ಹಿಂದೆ ಸರಿದಿರುವ ಡಿಕೆ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಎಸ್‌ಎ ಟಿ20 ಲೀಗ್​ನಲ್ಲಿ ಮತ್ತೊಮ್ಮೆ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ.

Category

🥇
Sports

Recommended