ಅಂದು BSY, ಇಂದು ಸಿದ್ದರಾಮಯ್ಯ: 13 ವರ್ಷಗಳ ನಂತರ ರಾಜ್ಯದಲ್ಲಿ ಇತಿಹಾಸ ಮರುಕಳಿಸುತ್ತಾ?

  • last month
2010-11ರಲ್ಲಿ ಯಡಿಯೂರಪ್ಪ ವಿರುದ್ಧವೂ ಆರು ಪಿಸಿಆರ್‌ಗಳು ದಾಖಲಾಗಿದ್ದವು. ಬಾಲರಾಜು ಎಂಬವರಿಂದ ದಾಖಲಾಗಿದ್ದ ಪ್ರಕರಣಗಳಲ್ಲಿ ರಾಜ್ಯಪಾಲರ ಅನುಮತಿ ಪಡೆದು ದೂರು ದಾಖಲು ಮಾಡಲಾಗಿತ್ತು. ರಾಜ್ಯಪಾಲರ ಅನುಮತಿ ಪ್ರಶ್ನೆ ಮಾಡಿ ಯಡಿಯೂರಪ್ಪ ಹೈಕೋರ್ಟ್ ಮೊರೆ ಹೋಗಿದ್ದರು.

#CMSiddaramaiah #MUDACase #DKShivakumar #MysoreJanandolana #KarnatakaCongress #CMSiddaramaiahInterview #CMSiddaramaiahControversy #GovernorTharchandGehlot #BJPJDSPadayatre  #HDKumaraswamy

~HT.188~ED.32~PR.28~

Category

🗞
News

Recommended