ದೇವರಾಜ್ ಅರಸು ಬಳಸ್ತಿದ್ದ ಮರ್ಸಿಡಿಸ್ ಬೆಂಜ್ ವಿಂಟೇಜ್ ಕಾರ್ ವಿಧಾನಸೌಧದ ಮುಂದೆ ಝಗಮಗಿಸಿದ್ದು ಹೀಗೆ

  • 2 weeks ago
ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆ ಹಿನ್ನೆಲೆ ಅರಸು ಬಳಸುತ್ತಿದ್ದ ಎಂಇಒ 777 ನೋಂದಣಿ ಸಂಖ್ಯೆಯ ಮರ್ಸಿಡಿಸ್ ಬೆಂಜ್ ಕಾರು ವಿಧಾನಸೌಧಕ್ಕೆ ಎಂಟ್ರಿ ಕೊಟ್ಟಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮರ್ಸಿಡಿಸ್ ಬೆಂಜ್ ಕಾರ್ ತರಿಸಿ ಸರ್ಕಾರಕ್ಕೆ ಕೊಡುಗೆಯಾಗಿ ನೀಡಿದ್ದರು.


#MercedesBenz #DevarajArasu #IndiraGandhi #Vidhanasoudha #Vintagecar #Congress

Recommended