Chandrayaan 3 ಭಾರತದ ಬಾಹ್ಯಾಕಾಶ ಸಾಧನೆಗಳ ಪೈಕಿ ಚಂದ್ರಯಾನ-3 ಯೋಜನೆಗೆ ವಿಶೇಷ ಸ್ಥಾನವಿದೆ

  • last month
ಭಾರತದ ಬಾಹ್ಯಾಕಾಶ ಸಾಧನೆಗಳ ಪೈಕಿ ಚಂದ್ರಯಾನ-3 ಯೋಜನೆಗೆ ವಿಶೇಷ ಸ್ಥಾನವಿದೆ. ಕಳೆದ ವರ್ಷ ಆ.23ರಂದು ಚಂದ್ರಯಾನ-3 ಮಿಷನ್‌ನ ವಿಕ್ರಮ್‌ ಲ್ಯಾಂಡರ್‌ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಕ್ಷಣದಲ್ಲಿ ಇತಿಹಾಸವೇ ಸೃಷ್ಟಿಯಾಯಿತು. ಈ ಸ್ಥಳಕ್ಕೆ ತಲುಪಿದ ಮೊದಲ ರಾಷ್ಟ್ರ ಭಾರತವಾಯಿತು. ಈ ಸಂಭ್ರಮವನ್ನು ಸದಾ ಸ್ಮರಣೀಯಗೊಳಿಸಲು ಭಾರತ ಸರಕಾರವು ಪ್ರಸಕ್ತ ವರ್ಷದಿಂದ ಆಗಸ್ಟ್‌ 23ರಂದು “ರಾಷ್ಟ್ರೀಯ ಬಾಹ್ಯಾಕಾಶ ದಿನ’ ಎಂದು ಆಚರಿಸಲು ಮುಂದಾಗಿದೆ. ಆ ಕುರಿತು ಇಲ್ಲಿದೆ ಮಾಹಿತಿ. Chandrayaan-3 project has a special place among India's space achievements. Last year on August 23, history was created the moment the Chandrayaan-3 mission's Vikram Lander landed on the South Pole of the Moon. India became the first country to reach this place. To make this celebration always memorable, the Government of India has decided to celebrate 23rd August as "National Space Day" from this year. Here is the information about that.


#Chandrayaan3 #Chandrayaan1 #Chandrayaan2 #ISRO #MoonSouthPole #India #IndiaSpaceMission #RussiaLunarMISSION #Luna25 #StarSensor #GoogleMap #Space ResearchCentre #PraghyanRover #VikramLander #China #ChinaYUTU2Rover #ChangE4 #AdityaL1

Category

🗞
News

Recommended