• last year
ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಇದೀಗ ರಾಜಕೀಯ ರೂಪ ಪಡೆದುಕೊಂಡಿದೆ. ಆಡಳಿತಾರೂಡ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಇದೇ ವಿಚಾರವನ್ನು ಇಟ್ಟುಕೊಂಡು ಪರಸ್ಪರ ವಾಗ್ದಾಳಿ ನಡೆಸುತ್ತಿವೆ. ಈ ಬೆನ್ನಲ್ಲೇ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಕ್ಕಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಾಗಿದೆ. The and case of RG Kar Medical College and Hospital doctor has now become political. The ruling Trinamool Congress and the BJP have been attacking each other over the same issue. A complaint has been filed against West Bengal Chief Minister Mamata Banerjee for making a provocative statement.


#MamataBanerjee #WestBengal #Kolkata #NarendraModi #PMModi #YogiAdityanath #CBI #RahulGandhi #RGKarMedicalCollege #Doctors #Nurses #Politics
~HT.188~ED.32~PR.160~

Category

🗞
News

Recommended