• last year
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಮಹತ್ವದ ವಕ್ಫ್ ಕಾಯ್ದೆ ತಿದ್ದುಪಡಿ ಪ್ರಸ್ತಾವಕ್ಕೆ ಕರ್ನಾಟಕ ವಕ್ಫ್ ಬೋರ್ಡ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಮತ್ತು ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ ಬಾಷಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೇಂದ್ರಕ್ಕೆ ಪತ್ರ ಬರೆಯಲು ಮನವಿ ಮಾಡಿತು. The Karnataka Waqf Board has strongly opposed the important Waqf Act amendment proposal of the Prime Minister Narendra Modi-led NDA government. The decision was taken in a meeting chaired by Minority Welfare Minister Zameer Ahmed Khan and State Waqf Board Chairman Anwar Basha. It requested Chief Minister Siddaramaiah to write a letter to the Center regarding this.

#NarendraModi #BJP #Congress #WaqfBoard #WaqfACT #PMModi #AmitShah #UttarPradesh #YogiAdityanath #JameerAhamed
~HT.188~ED.32~PR.160~

Category

🗞
News

Recommended