MUDA: ಅಭಿಷೇಕ್ ಮನು ಸಿಂಘ್ವಿ ವಾದದ ಮೇಲೆ ಹೈಕೋರ್ಟ್ ನಲ್ಲಿ ಇವತ್ತು ಸಿದ್ದರಾಮಯ್ಯ ಭವಿಷ್ಯ

  • 3 weeks ago
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ನಿವೇಶನ ಹಂಚಿಕೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ (Governor) ಆದೇಶವನ್ನು ವಜಾಗೊಳಿಸುವಂತೆ ಕೋರಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸಲ್ಲಿಸಿರುವ ಅರ್ಜಿ ಕುರಿತು ಇಂದು ವಿಚಾರಣೆ ನಡೆಯಲಿದೆ.

#CMSiddaramaiah #MUDACase #DKShivakumar #MysoreJanandolana #KarnatakaCongress #CMSiddaramaiahInterview #CMSiddaramaiahControversy #GovernorTharchandGehlot #BJPJDSPadayatre  #HDKumaraswamy

~HT.188~ED.288~PR.28~

Category

🗞
News

Recommended