• last year
ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಸುಬ್ರಮಣಿಯನ್ ಸ್ವಾಮಿ ಚೀನಾವು ಭಾರತವನ್ನು ಆಕ್ರಮಿಸಿಕೊಂಡಿರುವ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಚೀನಾ ಭಾರತದ ಗಡಿ ಆಕ್ರಮಿಸಿಕೊಂಡರೂ ಪ್ರಧಾನಿ ಮೌನವಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕ “ಭಾರತ ಮಾತೆಗೆ ಮೋದಿ ದ್ರೋಹ ಬಗೆದಿದ್ದಾರೆಂದು ಘೋಷಿಸೋಣವೇ” ಎಂದು ಪ್ರಶ್ನಿಸಿದ್ದಾರೆ. Bharatiya Janata Party (BJP) leader Subramanian Swamy has lashed out at Prime Minister Narendra Modi over China's occupation of India. Expressing outrage over the Prime Minister's silence despite China occupying India's border, the BJP leader questioned, "Should we declare that Modi has betrayed Mother India?"

#NarendraModi #RahulGandhi #BJP #Congress #SubramaniyanSwami #Britishcitizenship #INDIA
~HT.188~ED.34~PR.160~

Category

🗞
News

Recommended