• 3 months ago
ವಿರೋಧ ಪಕ್ಷಗಳ ಜೊತೆ ಸಮಾಲೋಚನೆಯನ್ನೂ ಮಾಡದೆ ತರಾತುರಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿರುವುದು ನರೇಂದ್ರ ಮೋದಿ ಸರ್ಕಾರದ ದುಷ್ಟ ಉದ್ದೇಶವನ್ನು ಅನಾವರಣಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

#OneNationOneElection #PMModi #RamnathKovind #NDA #BJP #Congress #IndianConstitution #Independenceday #RedFort #ModiSpeech #Loksabhaelections #AssemblyElections #IndianElections
~HT.188~ED.288~PR.28~

Category

🗞
News

Recommended