• 3 months ago
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಸಂಕಷ್ಟದಿಂದ ಪಾರು ಮಾಡಿದ ಆರ್ ಅಶ್ವಿನ್ 102 ರನ್ಗಳ ಇನ್ನಿಂಗ್ಸ್ ಆಡುವ ಮೂಲಕ ಹಲವು ದಾಖಲೆಗಳನ್ನು ಮುರಿದಿದಲ್ಲದೆ, ತಮ್ಮ ಹೆಸರಿನಲ್ಲಿ ಅಪರೂಪದ ದಾಖಲೆಯನ್ನು ನಿರ್ಮಿಸಿದರು.

#RavichandranAshwin #RAshwin #IndiavsBangladeshtest #IndvsBngTestseries #RishabPant #RavindraJadeja #ChepakStadium

Category

🗞
News

Recommended