ನಾಡಹಬ್ಬ ದಸರೆಗೆ ಬಂದಿದ್ದ ಧನಂಜಯ ಹಾಗೂ ಕಂಜನ್ ಆನೆ ನಡುವೆ ಗುದ್ದಾಟ ನಡೆದಿದ್ದು, ಬಳಿಕ ಕಂಜನ್ ಆನೆ ಅರಮನೆಯ ಜಯಮಾರ್ತಾಂಡ ದ್ವಾರದ ಆವರಣ ಮೂಲಕ ರಸ್ತೆಗೆ ನುಗ್ಗಿದ ಘಟನೆ ಶುಕ್ರವಾರ ರಾತ್ರಿ 8ರ ಸುಮಾರಿಗೆ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾತಲಾಣದಲ್ಲಿ ಹರಿದಾಡಿದೆ
#MysoreDasara #KanjanElephant #DhananjayaElephant #Mysoreelephant #MysorePalace
~HT.188~ED.34~PR.28~
#MysoreDasara #KanjanElephant #DhananjayaElephant #Mysoreelephant #MysorePalace
~HT.188~ED.34~PR.28~
Category
🗞
News