• last month
ಪ್ರತಿಯೊಂದು ಭಾಷೆಯನ್ನೂ ಕಲಿಯಿರಿ, ಆದರೆ ಆಡಳಿತ ಭಾಷೆ ಕನ್ನಡ ಆಗಿರಲಿ. ಎಲ್ಲಾ ಭಾಷೆಗಳ ಬಗ್ಗೆ ಗೌರವ ಇರಲಿ, ಎಷ್ಟು ಭಾಷೆಗಳನ್ನಾದರೂ ಕಲಿಯಿರಿ ಆದರೆ ಈ ನೆಲದ ಭಾಷೆ ಕನ್ನಡವನ್ನು ಬಿಟ್ಟು ಕೊಡುವಷ್ಟು ಧಾರಾಳತನ ಬೇಡ ಅಂತಾ ಹೇಳ್ತಾ ಕನ್ನಡ ಪ್ರೇಮವನ್ನು ವ್ಯಕ್ತಪಡಿಸಿದ ಸಿದ್ದರಾಮಯ್ಯ

#CMSiddaramaiah, #MUDA #SiddaramaiahWife #Kannada #KannadaLove #SiddaramaiahSignature, #BJP #JDS #KarnatakaCM
~HT.290~PR.28~ED.32~

Category

🗞
News

Recommended