Jammu Kashmira ದಲ್ಲಿ ರಾಷ್ಟ್ಪಪತಿ ಆಳ್ವಿಕೆಗೆ ಕೊನೆ

  • 10 hours ago
ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಅಂತ್ಯವಾಗಿದೆ. ದಶಕಗಳ ಬಳಿಕ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆದಿದ್ದು, ಹೊಸ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದೆ. President's rule is over in Jammu and Kashmir. The results of the assembly elections held after decades have been announced and President's rule has been withdrawn in Jammu and Kashmir after the National Conference (NC) claimed to form the government, allowing the formation of a new government.

#BJP #Haryana #JammuandKashmira #AssemblyElection2024 #HaryanaAssemblyélections2024 #NarendraModi #PMModi #Congress #MaharashtraAssemblyElections2024
~HT.290~PR.160~ED.32~

Category

🗞
News

Recommended