DK Shivakumar ಕಾಂಗ್ರೆಸ್‌ ಗೆ ಸೋಲಿನ ರುಚಿ ತೋರಿಸಲು ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿತ್ತು

  • 1 minute ago
ಲೋಕಸಭಾ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್‌ ಗೆ ಸೋಲಿನ ರುಚಿ ತೋರಿಸಲು ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿತ್ತು. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಮಲ-ದಳ ಮೈತ್ರಿ ನಾಯಕರು 17 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ರು. ಇದೀಗ ಚನ್ನಪಟ್ಟಣ ಟಿಕೆಟ್‌ ವಿಚಾರವಾಗಿ ಬಿಜೆಪಿ ಹಾಗೂ ಜೆಡಿಎಸ್‌ ನಡುವೆ ಬಿರುಕು ಬೀಳುವ ಸಾಧ್ಯತೆ ಹೆಚ್ಚಾಗಿದೆ. BJP and JDS formed an alliance to defeat the ruling Congress in the Lok Sabha elections. In the last Lok Sabha elections, leaders of Kamal-Dal alliance won in 17 constituencies. Now there is a possibility of rift between BJP and JDS over Channapatna ticket issue.

#BJP #Congress #LokasabhaElection #ByElection #JDS #HDKumaraswamy #Channapatna #CPYogeshwar #Karnataka
~HT.188~ED.32~PR.160~

Category

🗞
News

Recommended