• 2 days ago
ಬಿಜೆಪಿ ತೊರೆದು ಕಾಂಗ್ರೆಸ್‌ ಮನೆ ಸೇರಿಕೊಂಡಿರುವ ಸಿ.ಪಿ.ಯೋಗೇಶ್ವರ್‌ ಅವರು ಚನ್ನಪಟ್ಟಣದ ಮೈತ್ರಿಗೆ ಸಂಕಷ್ಟ ತಂದೊಡ್ಡಿದ್ದಾರೆ. ಯೋಗೇಶ್ವರ್‌ ಸ್ವತಂತ್ರವಾಗಿ ಸ್ಪರ್ಧಿಸುತ್ತಾರೆ ಎಂದು ಅಂದಾಜಿಸಿದ್ದ ಮೈತ್ರಿ ಪಡೆಗೆ, ಅವರ ಕಾಂಗ್ರೆಸ್‌ ಸೇರ್ಪಡೆಯು ಎಲ್ಲ ಲೆಕ್ಕಾಚಾರವನ್ನು ತಲೆಕೆಳಗಾಗುವಂತೆ ಮಾಡಿದೆ

CP Yogeshwar, who has left BJP and joined Congress, has created trouble for the alliance in Channapatnam. For the alliance, which had expected Yogeshwar to contest as an independent, his inclusion in the Congress has turned all calculations upside down.


#BJP #Congress #LokasabhaElection #ByElection #JDS #HDKumaraswamy #Channapatna #CPYogeshwar #Karnataka
~HT.188~ED.288~PR.160~

Category

🗞
News

Recommended