• last month
ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾಗಾಂಧಿ ವದ್ರಾ ಮೊಟ್ಟಮೊದಲ ಬಾರಿಗೆ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಪ್ರಿಯಾಂಕಾ ಅವರ ಸಹೋದರ ರಾಹುಲ್ ಗಾಂಧಿಯವರು ರಾಯಬರೇಲಿ ಕ್ಷೇತ್ರದಿಂದಲೂ ಆಯ್ಕೆಯಾದ ಹಿನ್ನೆಲೆಯಲ್ಲಿ ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದೆ.Congress leader Priyanka Gandhi Vadra has entered the electoral fray for the first time in Wayanad Lok Sabha constituency. Priyanka's brother Rahul Gandhi had resigned from the Wayanad constituency after being elected from the Rae Bareli constituency as well. In this background, the by-election is going on in the constituency.


#PriyankaGandhiVadra #Vayanadu #RahulGandhi #Congress #BJP #Byelection #India #Politics
~HT.290~PR.160~ED.288~

Category

🗞
News

Recommended