• last year
ರಾಜ್ಯದ ಉಪ ಚುನಾವಣೆ ಫಲಿತಾಂಶ ಇದೆ.23 ರಂದು ಫಲಿತಾಂಶ ಬರಲಿದೆ. ಎಕ್ಸಿಟ್ ಪೋಲ್ ನೋಡಿದ್ದೇವೆ. ಮಹಾರಾಷ್ಟ್ರದಲ್ಲಿ ಎನ್ ಡಿಎ, ಜಾರ್ಖಂಡ್ ನಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ನಮಗೂ ಸಹ ಇದೇ ಮಾಹಿತಿ‌ ಇದೆ.ಲೋಕಸಭಾ ಚುನಾವಣೆ ಫಲಿತಾಂಶ ಬಂದ ನಂತರ ಎನ್ ಡಿಎ ಬಹುಮತ ಬಂದರೂ ಚುನಾವಣೆಯಲ್ಲಿ ನಾವು ಗೆದ್ದೇವೋ, ಕಾಂಗ್ರೆಸ್ ಗೆಲ್ಲುತ್ತೋ ಎನ್ನುವ ಆರ್ಭಟ ಇತ್ತು.The by-election result of the state is there. The result will come on 23rd. We have seen the exit poll. NDA will come to power in Maharashtra and BJP will come to power in Jharkhand. We also have the same information. After the result of the Lok Sabha election, there was a clamor that even if the NDA got majority, we would win the election or the Congress would win.


#BJP #Congress #LokasabhaElection #ByElection #JDS #HDKumaraswamy #Channapatna #CPYogeshwar #Karnataka
~HT.188~ED.34~PR.160~

Category

🗞
News

Recommended