• yesterday
ಕೆಟಿಎಂ 390 ಅಡ್ವೆಂಚರ್ ಎಸ್ ಮೋಟಾರ್‌ಸೈಕಲ್‌ 399 ಸಿಸಿ, ಲಿಕ್ವಿಡ್-ಕೋಲ್ಡ್ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 8,500 ಆರ್‌ಪಿಎಂನಲ್ಲಿ 46 ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 6,500 ಆರ್‌ಪಿಎಂನಲ್ಲಿ 39 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ.

~PR.158~ED.70~##~

Category

🗞
News

Recommended