• 2 weeks ago
Ultraviolette Shockwave | ನೂತನ ಅಲ್ಟ್ರಾವೈಲೆಟ್ ಶಾಕ್‌ವೇವ್ ಎಲೆಕ್ಟ್ರಿಕ್ ಮೋಟಾರ್‌ಸೈಕಲ್, ಶಕ್ತಿಯುತವಾದ 4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 165 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ಕೊಡುತ್ತದೆ. 120 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ.

#Ultraviolette #UltravioletteShockwave #Shockwave #UltravioletteEV #DriveSpark #DrivesparkKannada

~PR.158~ED.156~CA.25~##~

Category

🚗
Motor

Recommended