• last week
ಬೆಂಗಳೂರು ಮೂಲದ ಅಲ್ಟ್ರಾವೈಲೆಟ್ (Ultraviolette), ಬಹುನಿರೀಕ್ಷಿತ ಎ77 ಸೀರೀಸ್ ಇ-ಬೈಕ್‌ನ್ನು ಮಾರಾಟ ಮಾಡುವುದರೊಂದಿಗೆ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಗಳಿಸಿತ್ತು. ಬುಧವಾರ ಕಂಪನಿಯು ತನ್ನ ಮೊದಲ 'ಟೆಸ್ಸೆರಾಕ್ಟ್' ಎಲೆಕ್ಟ್ರಿಕ್ ಸ್ಕೂಟರ್‌ನ್ನು ಆದ್ದೂರಿಯಾಗಿ ಬಿಡುಗಡೆಗೊಳಿಸಿದೆ. ಈ ನೂತನ ಸ್ಕೂಟರ್ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಬಜೆಟ್ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ.

~PR.158~CA.25~ED.70~##~

Category

🗞
News

Recommended