New Honda Activa E Detailed Review By Abhishek Mohandas | ಈ ಎಲೆಕ್ಟ್ರಿಕ್ ಸ್ಕೂಟರ್, 1.5 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಎರಡು ಬದಲಾಯಿಸಬಹುದಾದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 102 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್ 6 ಕೆಡಬ್ಲ್ಯೂ ಪೀಕ್ ಪವರ್ ಮತ್ತು 22 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ.
#Honda #HondaActiva #HondaActivaEV #HondaActivaE #DriveSpark #DriveSparkKannada #EV #ElectricScooters #HondaEV
~ED.158~PR.158~CA.25~
#Honda #HondaActiva #HondaActivaEV #HondaActivaE #DriveSpark #DriveSparkKannada #EV #ElectricScooters #HondaEV
~ED.158~PR.158~CA.25~
Category
🗞
News